UN NEWS NETWORKS ಉಳ್ಳಾಲ: ಅಂತರಶಿಸ್ತಿನ ವಿಧಾನ, ನಗು, ಉತ್ತಮವಾದ ಮಾತುಗಳನ್ನು ರೋಗಿಗಳೆದುರು ಪ್ರಸ್ತುಪಡಿಸುವ ತರಬೇತಿ ಯುವವೈದ್ಯರಿಗೆ ವೈದ್ಯಕೀಯ ಕಾಲೇಜಿನ ಉಪನ್ಯಾಸಕರಿಂದ ದೊರೆಯಬೇಕಿದೆ ಎಂದು ನಿಟ್ಟೆ ಸ್ವಾಯುತ್ತೆಗೊಳ್ಳಲಿರುವ…
Browsing: ಗ್ರಾಮ
UN NEWS NETWORKSಉಳ್ಳಾಲ: ಮೂರು ದಶಕಗಳ ಅಭ್ಯಾಸವೇ ಆರೋಗ್ಯ ಕ್ಷೇತ್ರದಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ. ಎಂತಹ ತಂತ್ರಜ್ಞಾನಕ್ಕಿಂತಲೂ ಮಿಗಿಲಾಗಿರುವುದು ಅಭ್ಯಾಸದ ಜ್ಞಾನ. ಯುವವೈದ್ಯರು ತಂತ್ರಜ್ಞಾನದ ಜೊತೆಗೆ ನಾವೀನ್ಯತೆಯತ್ತ…
UN networks ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ…
UN networks ಉಳ್ಳಾಲ: ಅಭಿವೃದ್ಧಿಯ ಹರಿಕಾರ, ರೈತ ನಾಯಕ, ಜನಪರ ಯೋಜನೆಗಳನ್ನು ರಾಜ್ಯಕ್ಕೆ ನೀಡಿದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಜನ್ಮ ದಿನಾಚರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ…
UN networks ಉಳ್ಳಾಲ: ಉಳ್ಳಾಲ ನಗರಸಭೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಬಹುಮತವಿಲ್ಲದ ಕಾಂಗ್ರೆಸ್ ಪಕ್ಷ ದುರಾಡಳಿತ ಮತ್ತು ಅವ್ಯವಹಾರಗಳಿಗೆ ಪ್ರಸಿದ್ಧಿಯನ್ನು ಪಡೆದಿದ್ದು, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬದ್ಧ…
UN networks ಉಳ್ಳಾಲ: ಭಾರತದ ಪ್ರತಿಯೊಂದು ಮಾತೃಭಾಷೆ ಅದರದೇ ಆದ ಸಂಸ್ಕøತಿ ಪರಂಪರೆಯನ್ನು ಹೊಂದಿದ್ದು, ಯುವ ಸಮುದಾಯ ಈ ಮಾತೃಭಾಷೆಯನ್ನು ಉಳಿಸಿ ಬೆಳೆಸುವುದರೊಂದಿಗೆ ನಮ್ಮ ವೈವಿಧಯಮಯ ಸಂಸ್ಕøತಿಯ…
UN networks ಉಳ್ಳಾಲ: ಕೇರಳ ಕರ್ನಾಟಕ ಗಡಿಭಾಗದಲ್ಲಿರುವ ಕುಂಬಳೆ ಸೀಮೆಗೆ ಸೇರಿದ ವರ್ಕಾಡಿ-ನರಿಂಗಾನ ಗ್ರಾಮದ ಶಾಂತಿಪಳಿಕೆ ಶ್ರೀ ಮಹಾಮ್ಮಾಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ. 23ರಿಂದ…
UN networks ಉಳ್ಳಾಲ : ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿರುವ ತಲಪಾಡಿ ಗ್ರಾಮಕ್ಕೆ ಕೂಡಲೇ ಕುಡಿಯುವ ನೀರು ಪೂರೈಕೆ ಆರಂಭಿಸುವಂತೆ ಒತ್ತಾಯಿಸಿ ತಲಪಾಡಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ…
UN NEWS NETWORKSಉಳ್ಳಾಲ: ಶಾಸಕರ ವಿಶೇಷ ಕಾಳಜಿಯಿಂದ ನರಿಂಗಾನ ಗ್ರಾಮ ಉದ್ದಕ್ಕೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿಡ್ಮಾಡ್ ರಸ್ತೆಯ ಕಾಂಕ್ರೀಟಿಕರಣಕ್ಕೆ ಅನುದಾನ ಒದಗಿಸಿರುವ…
UN NEWS NETWORKS ಉಳ್ಳಾಲ: ಆರ್ಥಪೆಡಿಕ್ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನದ ಅನ್ವೇಷಣೆಗಳು ಪರಿಣಾಮಕಾರಿಯಾಗಿ ಆಗಿದ್ದು, ಶಸ್ತ್ರಚಿಕಿತ್ಸಕರ ಕೊಡುಗೆಯೂ ಕ್ಷೇತ್ರದಲ್ಲಿ ಅಪಾರವಾಗಿರುವುದರಿಂದ ರೋಗಿಗಳಿಗೆ ಉತ್ತಮ ಸೇವೆಯನ್ನು ಒದಗಿಸಲು ಸಾಧ್ಯವಾಗಿದೆ…